Luke · chapter 15 · verse 4
Luke 15:4 in Kannada
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
Nimmalli yaava manushyanu tanage nooru kurigaliralaagi avugalalli ondannu kaledu kondare avanu tombhattombhattannu adaviyalli bittu kaleduhodaddu sikkuva varege adannu hudukikondu hogadiruvane?
Luke 15:4 in English
- King James Version (KJV)
- What man of you, having an hundred sheep, if he lose one of them, doth not leave the ninety and nine in the wilderness, and go after that which is lost, until he find it?
- World English Bible (WEB)
- “Which of you men, if you had one hundred sheep and lost one of them, wouldn’t leave the ninety-nine in the wilderness and go after the one that was lost, until he found it?
- American Standard Version (ASV)
- What man of you, having a hundred sheep, and having lost one of them, doth not leave the ninety and nine in the wilderness, and go after that which is lost, until he find it?
- Bible in Basic English (BBE)
- What man of you, having a hundred sheep, if one of them gets loose and goes away, will not let the ninety-nine be in the waste land by themselves, and go after the wandering one, till he sees where it is?
- Darby Translation (DBY)
- What man of you having a hundred sheep, and having lost one of them, does not leave the ninety and nine in the wilderness and go after that which is lost, until he find it?
- Webster's Bible (WBS)
- What man of you having a hundred sheep, if he loseth one of them, doth not leave the ninety and nine in the wilderness, and go after that which is lost, until he findeth it?
- Young's Literal Translation (YLT)
- 'What man of you having a hundred sheep, and having lost one out of them, doth not leave behind the ninety-nine in the wilderness, and go on after the lost one, till he may find it?
Read in context
- 2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- 3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
- 4ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
- 5ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
- 6ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
Cross references
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Ezekiel 34:11–12 ಯೆಹೆಜ್ಕೇಲನು 34:11–12ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Matthew 18:12–14 ಮತ್ತಾಯನು 18:12–14ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ? ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ. ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Ezekiel 34:31 ಯೆಹೆಜ್ಕೇಲನು 34:31ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 50:6 ಯೆರೆಮೀಯ 50:6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Matthew 12:11 ಮತ್ತಾಯನು 12:11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
- John 10:15–16 ಯೋಹಾನನು 10:15–16ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- John 10:26–28 ಯೋಹಾನನು 10:26–28ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.