Skip to content
ThuthiThuthiThuthi
Luke · chapter 15 · verse 8

Luke 15:8 in Kannada

ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?

Yaava streeyu tannalli hattu belliya naanyagaliralaagi ondu naanyavannu kaledukondare deepahachchi maneyannu gudisi avalu adannu kandukolluva varege jaagrateyinda hudukuva dillave?

Luke 15:8 in English

King James Version (KJV)
Either what woman having ten pieces of silver, if she lose one piece, doth not light a candle, and sweep the house, and seek diligently till she find [it]?
World English Bible (WEB)
“Or what woman, if she had ten drachma coins, if she lost one drachma coin, wouldn’t light a lamp, sweep the house, and seek diligently until she found it?
American Standard Version (ASV)
Or what woman having ten pieces of silver, if she lose one piece, doth not light a lamp, and sweep the house, and seek diligently until she find it?
Bible in Basic English (BBE)
Or what woman, having ten bits of silver, if one bit has gone from her hands, will not get a light, and go through her house, searching with care till she sees it?
Darby Translation (DBY)
Or, what woman having ten drachmas, if she lose one drachma, does not light a lamp and sweep the house and seek carefully till she find it?
Webster's Bible (WBS)
Either what woman having ten pieces of silver, if she loseth one piece, doth not light a candle, and sweep the house, and seek diligently till she findeth [it] ?
Young's Literal Translation (YLT)
'Or what woman having ten drachms, if she may lose one drachm, doth not light a lamp, and sweep the house, and seek carefully till that she may find?

Read in context

  1. 6ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
  2. 7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  3. 8ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
  4. 9ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
  5. 10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Luke 15

Cross references

Luke 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.