Skip to content
ThuthiThuthiThuthi
Luke · chapter 15 · verse 9

Luke 15:9 in Kannada

ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.

Avalu adannu kandukonda mele tanna snehitarannoo nereyavarannoo ottaagi karedu avarige--nanna sangada santoshapadiri; yaakam dare naanu kalakondidda naanyavannu kandukondenu annuvalu.

Luke 15:9 in English

King James Version (KJV)
And when she hath found [it], she calleth [her] friends and [her] neighbours together, saying, Rejoice with me; for I have found the piece which I had lost.
World English Bible (WEB)
When she has found it, she calls together her friends and neighbors, saying, ‘Rejoice with me, for I have found the drachma which I had lost!’
American Standard Version (ASV)
And when she hath found it, she calleth together her friends and neighbors, saying, Rejoice with me, for I have found the piece which I had lost.
Bible in Basic English (BBE)
And when she has it again, she gets her friends and neighbours together, saying, Be glad with me, for I have got back the bit of silver which had gone from me.
Darby Translation (DBY)
and having found it she calls together the friends and neighbours, saying, Rejoice with me, for I have found the drachma which I had lost.
Webster's Bible (WBS)
And when she hath found [it] , she calleth [her] friends and [her] neighbors together, saying, Rejoice with me; for I have found the piece which I had lost.
Young's Literal Translation (YLT)
and having found, she doth call together the female friends and the neighbours, saying, Rejoice with me, for I found the drachm that I lost.

Read in context

  1. 7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  2. 8ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
  3. 9ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
  4. 10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  5. 11ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
Read all of Luke 15

Cross references

Luke 15:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.