Luke · chapter 16 · verse 10
Luke 16:10 in Kannada
ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
Yaavanu svalpavaadaddaralli nambigasta naagiruvano avanu bahalavaadaddaralliyoo nambigastanaagiddaane; yaavanu svalpavaadaddaralli anyaayagaaranaagiruvano avanu bahalavaadadda ralliyoo anyaayagaaranaagiddaane.
Luke 16:10 in English
- King James Version (KJV)
- He that is faithful in that which is least is faithful also in much: and he that is unjust in the least is unjust also in much.
- World English Bible (WEB)
- He who is faithful in a very little is faithful also in much. He who is dishonest in a very little is also dishonest in much.
- American Standard Version (ASV)
- He that is faithful in a very little is faithful also in much: and he that is unrighteous in a very little is unrighteous also in much.
- Bible in Basic English (BBE)
- He who is true in a little, is true in much; he who is false in small things, is false in great.
- Darby Translation (DBY)
- He that is faithful in the least is faithful also in much; and he that is unrighteous in the least is unrighteous also in much.
- Webster's Bible (WBS)
- He that is faithful in that which is least, is faithful also in much; and he that is unjust in the least, is unjust also in much.
- Young's Literal Translation (YLT)
- 'He who is faithful in the least, [is] also faithful in much; and he who in the least [is] unrighteous, is also unrighteous in much;
Read in context
- 8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- 9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- 10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
- 11ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
- 12ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
Cross references
- Luke 16:11–12 ಲೂಕನು 16:11–12ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Matthew 25:21 ಮತ್ತಾಯನು 25:21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Luke 19:17 ಲೂಕನು 19:17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
- Matthew 25:23 ಮತ್ತಾಯನು 25:23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Hebrews 3:2 ಇಬ್ರಿಯರಿಗೆ 3:2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.