Luke · chapter 16 · verse 11
Luke 16:11 in Kannada
ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
Aadadarinda anyaayavaada dhanadalli neevu nambigastaraagiradiddare nijavaada dhanavannu nimma vashakke yaaru oppisuvaru?
Luke 16:11 in English
- King James Version (KJV)
- If therefore ye have not been faithful in the unrighteous mammon, who will commit to your trust the true [riches]?
- World English Bible (WEB)
- If therefore you have not been faithful in the unrighteous mammon, who will commit to your trust the true riches?
- American Standard Version (ASV)
- If therefore ye have not been faithful in the unrighteous mammon, who will commit to your trust the true [riches]?
- Bible in Basic English (BBE)
- If, then, you have not been true in your use of the wealth of this life, who will give into your care the true wealth?
- Darby Translation (DBY)
- If therefore ye have not been faithful in the unrighteous mammon, who shall entrust to you the true?
- Webster's Bible (WBS)
- If therefore ye have not been faithful in the unrighteous mammon, who will commit to your trust the true [riches] ?
- Young's Literal Translation (YLT)
- if, then, in the unrighteous mammon ye became not faithful — the true who will entrust to you?
Read in context
- 9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- 10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
- 11ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
- 12ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- 13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
Cross references
- Luke 12:33 ಲೂಕನು 12:33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Proverbs 8:18–19 ಜ್ಞಾನೋಕ್ತಿಗಳು 8:18–19ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ. ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ