Skip to content
ThuthiThuthiThuthi
Luke · chapter 16 · verse 12

Luke 16:12 in Kannada

ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?

Idallade mattobbanadaralli neevu nambigastaraagiradiddare nimma svantaddannu nimage yaaru koduvaru?

Luke 16:12 in English

King James Version (KJV)
And if ye have not been faithful in that which is another man’s, who shall give you that which is your own?
World English Bible (WEB)
If you have not been faithful in that which is another’s, who will give you that which is your own?
American Standard Version (ASV)
And if ye have not been faithful in that which is another’s, who will give you that which is your own?
Bible in Basic English (BBE)
And if you have not been true in your care of the property of other people, who will give you that which is yours?
Darby Translation (DBY)
and if ye have not been faithful in that which is another's, who shall give to you your own?
Webster's Bible (WBS)
And if ye have not been faithful in that which is another man's, who will give you that which is your own?
Young's Literal Translation (YLT)
and if in the other's ye became not faithful — your own, who shall give to you?

Read in context

  1. 10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
  2. 11ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
  3. 12ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
  4. 13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
  5. 14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
Read all of Luke 16

Cross references

Luke 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.