Skip to content
ThuthiThuthiThuthi
Luke · chapter 16 · verse 14

Luke 16:14 in Kannada

ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.

Aaga lobhi galaada pharisaayaru saha ivellavugalannu keli aatanige parihaasya maadidaru.

Luke 16:14 in English

King James Version (KJV)
And the Pharisees also, who were covetous, heard all these things: and they derided him.
World English Bible (WEB)
The Pharisees, who were lovers of money, also heard all these things, and they scoffed at him.
American Standard Version (ASV)
And the Pharisees, who were lovers of money, heard all these things; and they scoffed at him.
Bible in Basic English (BBE)
And the Pharisees, who had a great love of money, hearing these things, were making sport of him.
Darby Translation (DBY)
And the Pharisees also, who were covetous, heard all these things, and mocked him.
Webster's Bible (WBS)
And the Pharisees also, who were covetous, heard all these things, and they derided him.
Young's Literal Translation (YLT)
And also the Pharisees, being lovers of money, were hearing all these things, and were deriding him,

Read in context

  1. 12ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
  2. 13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
  3. 14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
  4. 15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
  5. 16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
Read all of Luke 16

Cross references

Original words (Greek)

Luke 16:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.