Skip to content
ThuthiThuthiThuthi
Luke · chapter 16 · verse 16

Luke 16:16 in Kannada

ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.

Nyaaya pramaanavoo pravaadanegaloo yohaa nanavarege iddavu; devara raajyavu andininda saaralpaduttaa ide, pratiyobbanu balavantadinda adarolage nugguttaane.

Luke 16:16 in English

King James Version (KJV)
The law and the prophets [were] until John: since that time the kingdom of God is preached, and every man presseth into it.
World English Bible (WEB)
“The law and the prophets were until John. From that time the Good News of God’s Kingdom is preached, and everyone is forcing his way into it.
American Standard Version (ASV)
The law and the prophets [were] until John: from that time the gospel of the kingdom of God is preached, and every man entereth violently into it.
Bible in Basic English (BBE)
The law and the prophets were till John: but then came the preaching of the kingdom of God, and everyone makes his way into it by force.
Darby Translation (DBY)
The law and the prophets [were] until John: from that time the glad tidings of the kingdom of God are announced, and every one forces his way into it.
Webster's Bible (WBS)
The law and the prophets [were] until John: since that time the kingdom of God is preached, and every man presseth into it.
Young's Literal Translation (YLT)
the law and the prophets [are] till John; since then the reign of God is proclaimed good news, and every one doth press into it;

Read in context

  1. 14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
  2. 15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
  3. 16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
  4. 17ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
  5. 18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
Read all of Luke 16

Cross references

Luke 16:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.