Luke · chapter 16 · verse 18
Luke 16:18 in Kannada
ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
Yaavanu tanna hendatiyannu bittu mattobbalannu maduve maadikolluttaano avanu vyabhichaara maaduttaane; yaavanu ganda bittavalannu maduve maadikolluttaano avanu vyabhichaaramaaduttaane.
Luke 16:18 in English
- King James Version (KJV)
- Whosoever putteth away his wife, and marrieth another, committeth adultery: and whosoever marrieth her that is put away from [her] husband committeth adultery.
- World English Bible (WEB)
- “Everyone who divorces his wife and marries another commits adultery. He who marries one who is divorced from a husband commits adultery.
- American Standard Version (ASV)
- Every one that putteth away his wife, and marrieth another, committeth adultery: and he that marrieth one that is put away from a husband committeth adultery.
- Bible in Basic English (BBE)
- Everyone who puts away his wife and takes another, is a false husband: and he who is married to a woman whose husband has put her away, is no true husband to her.
- Darby Translation (DBY)
- Every one who puts away his wife and marries another commits adultery; and every one that marries one put away from a husband commits adultery.
- Webster's Bible (WBS)
- Whoever putteth away his wife, and marrieth another, committeth adultery; and whoever marrieth her that is put away from [her] husband, committeth adultery.
- Young's Literal Translation (YLT)
- 'Every one who is sending away his wife, and marrying another, doth commit adultery; and every one who is marrying her sent away from a husband doth commit adultery.
Read in context
- 16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- 17ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
- 18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
- 19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- 20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
Cross references
- Matthew 19:9 ಮತ್ತಾಯನು 19:9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- Mark 10:11–12 ಮಾರ್ಕನು 10:11–12ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
- Matthew 5:31–32 ಮತ್ತಾಯನು 5:31–32ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ; ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
- 1 Corinthians 7:10–12 1 ಕೊರಿಂಥದವರಿಗೆ 7:10–12ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು. ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- 1 Corinthians 7:4 1 ಕೊರಿಂಥದವರಿಗೆ 7:4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.