Luke · chapter 16 · verse 2
Luke 16:2 in Kannada
ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
Aaga avanu aa manevaarte yavanannu karedu avanige--idenu naanu ninna vishayadalli keluvadu? Manevaarteya ninna lekkavannu oppisu; yaakandare neenu innu mele manevaarteyavanaagiruvadakkaaguvadilla andanu.
Luke 16:2 in English
- King James Version (KJV)
- And he called him, and said unto him, How is it that I hear this of thee? give an account of thy stewardship; for thou mayest be no longer steward.
- World English Bible (WEB)
- He called him, and said to him, ‘What is this that I hear about you? Give an accounting of your management, for you can no longer be manager.’
- American Standard Version (ASV)
- And he called him, and said unto him, What is this that I hear of thee? render the account of thy stewardship; for thou canst be no longer steward.
- Bible in Basic English (BBE)
- And he sent for him and said, What is this which is said about you? give me an account of all you have done, for you will no longer be the manager of my property.
- Darby Translation (DBY)
- And having called him, he said to him, What [is] this that I hear of thee? give the reckoning of thy stewardship, for thou canst be no longer steward.
- Webster's Bible (WBS)
- And he called him, and said to him, How is it that I hear this of thee? give an account of thy stewardship: for thou mayest be no longer steward.
- Young's Literal Translation (YLT)
- and having called him, he said to him, What [is] this I hear about thee? render the account of thy stewardship, for thou mayest not any longer be steward.
Read in context
- 1ತರುವಾಯ ಆತನು ತನ್ನ ಶಿಷ್ಯರಿಗೂ
- 2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- 3ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
- 4ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
Cross references
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Ecclesiastes 11:9–10 ಪ್ರಸಂಗಿ 11:9–10ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ. ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- 1 Peter 4:5 1 ಪೇತ್ರನು 4:5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
- 1 Timothy 5:24 1 ತಿಮೊಥೆಯನಿಗೆ 5:24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
- 1 Samuel 2:23–24 1 ಸಮುವೇಲನು 2:23–24ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ. ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- Luke 19:21–26 ಲೂಕನು 19:21–26ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು. ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ. ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು. ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು. (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- Genesis 4:9–10 ಆದಿಕಾಂಡ 4:9–10ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.