Luke · chapter 16 · verse 22
Luke 16:22 in Kannada
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
Idaada mele aa bhikshukanu sattanu; dootaru avanannu abrahaamana edege tegedukondu hodaru; aishvaryavantanu saha sattanu; avanannu hooni ttaru.
Luke 16:22 in English
- King James Version (KJV)
- And it came to pass, that the beggar died, and was carried by the angels into Abraham’s bosom: the rich man also died, and was buried;
- World English Bible (WEB)
- The beggar died, and he was carried away by the angels to Abraham’s bosom. The rich man also died and was buried.
- American Standard Version (ASV)
- And it came to pass, that the beggar died, and that he was carried away by the angels into Abraham’s bosom: and the rich man also died, and was buried.
- Bible in Basic English (BBE)
- And in time the poor man came to his end, and angels took him to Abraham's breast. And the man of wealth came to his end, and was put in the earth.
- Darby Translation (DBY)
- And it came to pass that the poor man died, and that he was carried away by the angels into the bosom of Abraham. And the rich man also died and was buried.
- Webster's Bible (WBS)
- And it came to pass, that the beggar died, and was carried by angels into Abraham's bosom. The rich man also died, and was buried:
- Young's Literal Translation (YLT)
- 'And it came to pass, that the poor man died, and that he was carried away by the messengers to the bosom of Abraham — and the rich man also died, and was buried;
Read in context
- 20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
- 21ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
- 22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- 23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- 24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
Cross references
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 49:16–19 ಕೀರ್ತನೆಗಳು 49:16–19ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ. ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು. ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು. ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Psalm 49:6–12 ಕೀರ್ತನೆಗಳು 49:6–12ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Ecclesiastes 8:10 ಪ್ರಸಂಗಿ 8:10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- Job 21:13 ಯೋಬನು 21:13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- Psalm 91:11–12 ಕೀರ್ತನೆಗಳು 91:11–12ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- Mark 8:36 ಮಾರ್ಕನು 8:36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?