Luke · chapter 16 · verse 23
Luke 16:23 in Kannada
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
Aaga avanu paataaladolage yaataneyalli ddavanaagi tanna kannugalannu melakketti dooradinda abrahaamanannoo avana edeyallidda laajarananoo nodidanu.
Luke 16:23 in English
- King James Version (KJV)
- And in hell he lift up his eyes, being in torments, and seeth Abraham afar off, and Lazarus in his bosom.
- World English Bible (WEB)
- In Hades, he lifted up his eyes, being in torment, and saw Abraham far off, and Lazarus at his bosom.
- American Standard Version (ASV)
- And in Hades he lifted up his eyes, being in torments, and seeth Abraham afar off, and Lazarus in his bosom.
- Bible in Basic English (BBE)
- And in hell, being in great pain, lifting up his eyes he saw Abraham, far away, and Lazarus on his breast.
- Darby Translation (DBY)
- And in hades lifting up his eyes, being in torments, he sees Abraham afar off, and Lazarus in his bosom.
- Webster's Bible (WBS)
- And in hell he lifted up his eyes, being in torments, and seeth Abraham afar off, and Lazarus in his bosom.
- Young's Literal Translation (YLT)
- and in the hades having lifted up his eyes, being in torments, he doth see Abraham afar off, and Lazarus in his bosom,
Read in context
- 21ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
- 22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- 23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- 24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- 25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
Cross references
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Matthew 18:9 ಮತ್ತಾಯನು 18:9ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
- Luke 16:28 ಲೂಕನು 16:28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Psalm 9:17 ಕೀರ್ತನೆಗಳು 9:17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- Revelation 14:10–11 ಪ್ರಕಟನೆ 14:10–11ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Isaiah 14:15 ಯೆಶಾಯ 14:15ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- Revelation 20:13–14 ಪ್ರಕಟನೆ 20:13–14ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- Isaiah 14:9 ಯೆಶಾಯ 14:9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- Matthew 5:29 ಮತ್ತಾಯನು 5:29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು