Luke · chapter 16 · verse 25
Luke 16:25 in Kannada
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
Aadare abrahaa manu--magane, neenu ninna jeevitakaaladalli ninna olleyavugalannu hondidi; ade reetiyalli laajaranu kettavugalannu hondiddannu nenapige tanduko. Aadare eega avanu aadarane honduttaa iddaane; neenu yaatanepaduttaa iddee.
Luke 16:25 in English
- King James Version (KJV)
- But Abraham said, Son, remember that thou in thy lifetime receivedst thy good things, and likewise Lazarus evil things: but now he is comforted, and thou art tormented.
- World English Bible (WEB)
- “But Abraham said, ‘Son, remember that you, in your lifetime, received your good things, and Lazarus, in the same way, bad things. But here he is now comforted and you are in anguish.
- American Standard Version (ASV)
- But Abraham said, Son, remember that thou in thy lifetime receivedst thy good things, and Lazarus in like manner evil things: but now here he is comforted, and thou art in anguish.
- Bible in Basic English (BBE)
- But Abraham said, Keep in mind, my son, that when you were living, you had your good things, while Lazarus had evil things: but now, he is comforted and you are in pain.
- Darby Translation (DBY)
- But Abraham said, Child, recollect that thou hast fully received thy good things in thy lifetime, and likewise Lazarus evil things. But now he is comforted here, and thou art in suffering.
- Webster's Bible (WBS)
- But Abraham said, Son, remember that thou in thy life-time receivedst thy good things, and likewise Lazarus evil things: but now he is comforted, and thou art tormented.
- Young's Literal Translation (YLT)
- 'And Abraham said, Child, remember that thou did receive — thou — thy good things in thy life, and Lazarus in like manner the evil things, and now he is comforted, and thou art distressed;
Read in context
- 23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- 24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- 25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- 26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- 27ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
Cross references
- Luke 6:24 ಲೂಕನು 6:24ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
- 1 John 2:15 1 ಯೋಹಾನನು 2:15ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Mark 9:45 ಮಾರ್ಕನು 9:45ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Hebrews 11:25 ಇಬ್ರಿಯರಿಗೆ 11:25ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Luke 16:20 ಲೂಕನು 16:20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
- 1 Thessalonians 3:3 1 ಥೆಸಲೊನೀಕದವರಿಗೆ 3:3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Job 22:18 ಯೋಬನು 22:18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.