Skip to content
ThuthiThuthiThuthi
Luke · chapter 16 · verse 26

Luke 16:26 in Kannada

ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

Idallade illinda nimma kadege daata bekendiruvavaru daatada haageyoo allinda namma kadege barabekendiruvavaru baaradanteyoo namagoo nimagoo naduve ondu dodda agaadha sthaapisiyade andanu.

Luke 16:26 in English

King James Version (KJV)
And beside all this, between us and you there is a great gulf fixed: so that they which would pass from hence to you cannot; neither can they pass to us, that [would come] from thence.
World English Bible (WEB)
Besides all this, between us and you there is a great gulf fixed, that those who want to pass from here to you are not able, and that no one may cross over from there to us.’
American Standard Version (ASV)
And besides all this, between us and you there is a great gulf fixed, that they that would pass from hence to you may not be able, and that none may cross over from thence to us.
Bible in Basic English (BBE)
And in addition, there is a deep division fixed between us and you, so that those who might go from here to you are not able to do so, and no one may come from you to us.
Darby Translation (DBY)
And besides all this, between us and you a great chasm is fixed, so that those who desire to pass hence to you cannot, nor do they who [desire to cross] from there pass over unto us.
Webster's Bible (WBS)
And besides all this, between us and you there is a great gulf fixed: so that they who would pass from hence to you, cannot; neither can they pass to us, that [would come] from thence.
Young's Literal Translation (YLT)
and besides all these things, between us and you a great chasm is fixed, so that they who are willing to go over from hence unto you are not able, nor do they from thence to us pass through.

Read in context

  1. 24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
  2. 25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
  3. 26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
  4. 27ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
  5. 28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
Read all of Luke 16

Cross references

Luke 16:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.