Skip to content
ThuthiThuthiThuthi
Luke · chapter 16 · verse 28

Luke 16:28 in Kannada

ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.

Nanage aidumandi sahodarariddaare; avaru saha ee yaataneya sthalakke baarada haage ivanu avarige saakshi kodali andanu.

Luke 16:28 in English

King James Version (KJV)
For I have five brethren; that he may testify unto them, lest they also come into this place of torment.
World English Bible (WEB)
for I have five brothers—that he may testify to them, so they won’t also come into this place of torment.’
American Standard Version (ASV)
for I have five brethren; that he may testify unto them, lest they also come into this place of torment.
Bible in Basic English (BBE)
For I have five brothers; and let him give them an account of these things, so that they may not come to this place of pain.
Darby Translation (DBY)
for I have five brothers, so that he may earnestly testify to them, that they also may not come to this place of torment.
Webster's Bible (WBS)
For I have five brethren; that he may testify to them, lest they also come into this place of torment.
Young's Literal Translation (YLT)
for I have five brothers, so that he may thoroughly testify to them, that they also may not come to this place of torment.

Read in context

  1. 26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
  2. 27ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
  3. 28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
  4. 29ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
  5. 30ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Read all of Luke 16

Cross references

Luke 16:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.