Luke · chapter 16 · verse 29
Luke 16:29 in Kannada
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
Adakke abrahaamanu avanige--avarige mosheyoo pravaadigaloo iddaare. Avaru heliddannu avaru kelali andanu.
Luke 16:29 in English
- King James Version (KJV)
- Abraham saith unto him, They have Moses and the prophets; let them hear them.
- World English Bible (WEB)
- “But Abraham said to him, ‘They have Moses and the prophets. Let them listen to them.’
- American Standard Version (ASV)
- But Abraham saith, They have Moses and the prophets; let them hear them.
- Bible in Basic English (BBE)
- But Abraham said, They have Moses and the prophets; let them give ear to what they say.
- Darby Translation (DBY)
- But Abraham says to him, They have Moses and the prophets: let them hear them.
- Webster's Bible (WBS)
- Abraham saith to him, They have Moses and the prophets; let them hear them.
- Young's Literal Translation (YLT)
- 'Abraham saith to him, They have Moses and the prophets, let them hear them;
Read in context
- 27ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
- 28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
- 29ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
- 30ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- 31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Cross references
- Acts 15:21 ಅಪೊಸ್ತಲರ ಕೃತ್ಯಗಳು 15:21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Luke 16:16 ಲೂಕನು 16:16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- Acts 17:11–12 ಅಪೊಸ್ತಲರ ಕೃತ್ಯಗಳು 17:11–12ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು. ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Malachi 4:2–4 ಮಲಾಕಿಯ 4:2–4ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ. ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- John 5:39–47 ಯೋಹಾನನು 5:39–47ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ. ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ. ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ. ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ. ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ? ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ. ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು. ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- 2 Peter 1:19–21 2 ಪೇತ್ರನು 1:19–21ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು. ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು. ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Isaiah 34:16 ಯೆಶಾಯ 34:16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Luke 4:17 ಲೂಕನು 4:17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--