Luke · chapter 16 · verse 30
Luke 16:30 in Kannada
ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Aaga avanu--haagalla, tande yaada abrahaamane, sattavarolaginda obbanu avara balige hodare avaru maanasaantara paduvaru andanu.aadare avanu--avaru mosheyu mattu pravaadigalu heliddannu kelade hodare sattavarolaginda obbanu eddaroo avaru oppuvadilla endu avanige helidanu.
Luke 16:30 in English
- King James Version (KJV)
- And he said, Nay, father Abraham: but if one went unto them from the dead, they will repent.
- World English Bible (WEB)
- “He said, ‘No, father Abraham, but if one goes to them from the dead, they will repent.’
- American Standard Version (ASV)
- And he said, Nay, father Abraham: but if one go to them from the dead, they will repent.
- Bible in Basic English (BBE)
- And he said, No, father Abraham, but if someone went to them from the dead, their hearts would be changed.
- Darby Translation (DBY)
- But he said, Nay, father Abraham, but if one from the dead should go to them, they will repent.
- Webster's Bible (WBS)
- And he said, No, father Abraham: but if one shall go to them from the dead, they will repent.
- Young's Literal Translation (YLT)
- and he said, No, father Abraham, but if any one from the dead may go unto them, they will reform.
Read in context
- 28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
- 29ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
- 30ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- 31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Cross references
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- Revelation 16:9–11 ಪ್ರಕಟನೆ 16:9–11ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Luke 13:5 ಲೂಕನು 13:5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Luke 13:3 ಲೂಕನು 13:3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.