Skip to content
ThuthiThuthiThuthi
Luke · chapter 16 · verse 4

Luke 16:4 in Kannada

ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.

Manevaarteya kelasa dinda nannannu tegeda mele avaru nannannu tamma manegalalli serisikolluvante naanu maadabekaa daddannu nirdharisiddene endu andukondanu.

Luke 16:4 in English

King James Version (KJV)
I am resolved what to do, that, when I am put out of the stewardship, they may receive me into their houses.
World English Bible (WEB)
I know what I will do, so that when I am removed from management, they may receive me into their houses.’
American Standard Version (ASV)
I am resolved what to do, that, when I am put out of the stewardship, they may receive me into their houses.
Bible in Basic English (BBE)
I have come to a decision what to do, so that when I am put out of my position they will take me into their houses.
Darby Translation (DBY)
I know what I will do, that when I shall have been removed from the stewardship I may be received into their houses.
Webster's Bible (WBS)
I am resolved what to do, that when I am removed from the stewardship, they may receive me into their houses.
Young's Literal Translation (YLT)
I have known what I shall do, that, when I may be removed from the stewardship, they may receive me to their houses.

Read in context

  1. 2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
  2. 3ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
  3. 4ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
  4. 5ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
  5. 6ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
Read all of Luke 16

Cross references

Luke 16:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.