Skip to content
ThuthiThuthiThuthi
Luke · chapter 16 · verse 5

Luke 16:5 in Kannada

ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು

Heege avanu tanna yajamaanana saalagaararalli pratiyobbanannu karedu modalaneyavanige--neenu nanna yajamaananige sallisabekaadaddu eshtu endu kelalu

Luke 16:5 in English

King James Version (KJV)
So he called every one of his lord’s debtors [unto him], and said unto the first, How much owest thou unto my lord?
World English Bible (WEB)
Calling each one of his lord’s debtors to him, he said to the first, ‘How much do you owe to my lord?’
American Standard Version (ASV)
And calling to him each one of his lord’s debtors, he said to the first, How much owest thou unto my lord?
Bible in Basic English (BBE)
And sending for every one who was in debt to his lord he said to the first, What is the amount of your debt to my lord?
Darby Translation (DBY)
And having called to [him] each one of the debtors of his own lord, he said to the first, How much owest thou to my lord?
Webster's Bible (WBS)
So he called every one of his lord's debtors, and said to the first, How much owest thou to my lord?
Young's Literal Translation (YLT)
'And having called near each one of his lord's debtors, he said to the first, How much dost thou owe to my lord?

Read in context

  1. 3ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
  2. 4ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
  3. 5ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
  4. 6ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
  5. 7ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
Read all of Luke 16

Cross references

Luke 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.