Skip to content
ThuthiThuthiThuthi
Luke · chapter 16 · verse 7

Luke 16:7 in Kannada

ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.

Idallade avanu mattobbanige--neenu sallisabekaadaddu eshtu? Annalu avanu--ondu nooru alate godhi andanu. Aaga avanu--ninna bele patti yannu tegedukondu embhattu endu bare andanu.

Luke 16:7 in English

King James Version (KJV)
Then said he to another, And how much owest thou? And he said, An hundred measures of wheat. And he said unto him, Take thy bill, and write fourscore.
World English Bible (WEB)
Then he said to another, ‘How much do you owe?’ He said, ‘A hundred cors of wheat.’ He said to him, ‘Take your bill, and write eighty.’
American Standard Version (ASV)
Then said he to another, And how much owest thou? And he said, A hundred measures of wheat. He saith unto him, Take thy bond, and write fourscore.
Bible in Basic English (BBE)
Then he said to another, What is the amount of your debt? And he said, A hundred measures of grain. And he said to him, Take your account and put down eighty.
Darby Translation (DBY)
Then he said to another, And thou, how much dost thou owe? And he said, A hundred cors of wheat. And he says to him, Take thy writing and write eighty.
Webster's Bible (WBS)
Then said he to another, And how much owest thou? And he said, A hundred measures of wheat. And he said to him, Take thy bill, and write eighty.
Young's Literal Translation (YLT)
'Afterward to another he said, And thou, how much dost thou owe? and he said, A hundred cors of wheat; and he saith to him, Take thy bill, and write eighty.

Read in context

  1. 5ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
  2. 6ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
  3. 7ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
  4. 8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
  5. 9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
Read all of Luke 16

Cross references

Luke 16:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.