Luke · chapter 16 · verse 8
Luke 16:8 in Kannada
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
Aaga yajamaananu anyaayagaaranaada aa manevaarteyavanu jaanatana maadidanendu avanannu hogalidanu; yaakandare ee lokada makkalu tamma santatiyavaralli belakina makkaliginta jaanaraagiddaare.
Luke 16:8 in English
- King James Version (KJV)
- And the lord commended the unjust steward, because he had done wisely: for the children of this world are in their generation wiser than the children of light.
- World English Bible (WEB)
- “His lord commended the dishonest manager because he had done wisely, for the children of this world are, in their own generation, wiser than the children of the light.
- American Standard Version (ASV)
- And his lord commended the unrighteous steward because he had done wisely: for the sons of this world are for their own generation wiser than the sons of the light.
- Bible in Basic English (BBE)
- And his lord was pleased with the false servant, because he had been wise; for the sons of this world are wiser in relation to their generation than the sons of light.
- Darby Translation (DBY)
- And the lord praised the unrighteous steward because he had done prudently. For the sons of this world are, for their own generation, more prudent than the sons of light.
- Webster's Bible (WBS)
- And the lord commended the unjust steward, because he had done wisely: for the children of this world are in their generation wiser than the children of light.
- Young's Literal Translation (YLT)
- 'And the lord commended the unrighteous steward that he did prudently, because the sons of this age are more prudent than the sons of the light, in respect to their generation.
Read in context
- 6ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
- 7ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
- 8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- 9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- 10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
Cross references
- 1 Thessalonians 5:5 1 ಥೆಸಲೊನೀಕದವರಿಗೆ 5:5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 1 John 3:10 1 ಯೋಹಾನನು 3:10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- Proverbs 6:6–8 ಜ್ಞಾನೋಕ್ತಿಗಳು 6:6–8ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
- 1 Corinthians 3:18 1 ಕೊರಿಂಥದವರಿಗೆ 3:18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- Luke 16:10 ಲೂಕನು 16:10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
- John 12:36 ಯೋಹಾನನು 12:36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- Exodus 1:10 ವಿಮೋಚನಕಾಂಡ 1:10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
- Luke 16:4 ಲೂಕನು 16:4ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
- Psalm 49:10–19 ಕೀರ್ತನೆಗಳು 49:10–19ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ. ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು. ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ. ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ. ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು. ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು. ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Genesis 3:1 ಆದಿಕಾಂಡ 3:1ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.