Luke · chapter 17 · verse 1
Luke 17:1 in Kannada
ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
Taruvaaya aatanu shishyarige-- aatankagalu baaradiruvadu asaadhya; aadare yaavaninda avu baruvavo avanige ayyo!
Luke 17:1 in English
- King James Version (KJV)
- Then said he unto the disciples, It is impossible but that offences will come: but woe [unto him], through whom they come!
- World English Bible (WEB)
- He said to the disciples, “It is impossible that no occasions of stumbling should come, but woe to him through whom they come!
- American Standard Version (ASV)
- And he said unto his disciples, It is impossible but that occasions of stumbling should come; but woe unto him, through whom they come!
- Bible in Basic English (BBE)
- And he said to his disciples, It is necessary for causes of trouble to come about, but unhappy is he by whom they come.
- Darby Translation (DBY)
- And he said to his disciples, It cannot be but that offences come, but woe [to him] by whom they come!
- Webster's Bible (WBS)
- Then he said to the disciples, It is impossible but that causes of sin will come: but woe [to him] by whom they come!
- Young's Literal Translation (YLT)
- And he said unto the disciples, 'It is impossible for the stumbling blocks not to come, but woe [to him] through whom they come;
Read in context
- 1ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
- 2ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
- 3ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
Cross references
- Matthew 18:7 ಮತ್ತಾಯನು 18:7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- Romans 14:13 ರೋಮಾಪುರದವರಿಗೆ 14:13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- Romans 14:20–21 ರೋಮಾಪುರದವರಿಗೆ 14:20–21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 1 Corinthians 10:32 1 ಕೊರಿಂಥದವರಿಗೆ 10:32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- Revelation 13:14–18 ಪ್ರಕಟನೆ 13:14–18ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು. ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು. ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು