Skip to content
ThuthiThuthiThuthi
Luke · chapter 17 · verse 10

Luke 17:10 in Kannada

ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.

Ade reetiyaagi nimage aajnyaapisidavugalannellaa neevu maadida mele-- naavu nishprayojakaraada aalugalu; yaakandare naavu maadabekaadaddanne maadiddeve endu neevu anniri endu helidanu.

Luke 17:10 in English

King James Version (KJV)
So likewise ye, when ye shall have done all those things which are commanded you, say, We are unprofitable servants: we have done that which was our duty to do.
World English Bible (WEB)
Even so you also, when you have done all the things that are commanded you, say, ‘We are unworthy servants. We have done our duty.’”
American Standard Version (ASV)
Even so ye also, when ye shall have done all the things that are commanded you, say, We are unprofitable servants; we have done that which it was our duty to do.
Bible in Basic English (BBE)
In the same way, when you have done all the things which are given you to do, say, There is no profit in us, for we have only done what we were ordered to do.
Darby Translation (DBY)
Thus ye also, when ye shall have done all things that have been ordered you, say, We are unprofitable bondmen; we have done what it was our duty to do.
Webster's Bible (WBS)
So likewise ye, when ye shall have done all the things which are commanded you, say, We are unprofitable servants: we have done that which it was our duty to do.
Young's Literal Translation (YLT)
'So also ye, when ye may have done all the things directed you, say — We are unprofitable servants, because that which we owed to do — we have done.'

Read in context

  1. 8ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
  2. 9ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
  3. 10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
  4. 11ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
  5. 12ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
Read all of Luke 17

Cross references

Luke 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.