Luke · chapter 17 · verse 12
Luke 17:12 in Kannada
ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
Aatanu ondaa nondu halliyannu praveshisidaaga hattu mandi kushtharogigalu dooradalli nintu aatanannu sandhisi daru.
Luke 17:12 in English
- King James Version (KJV)
- And as he entered into a certain village, there met him ten men that were lepers, which stood afar off:
- World English Bible (WEB)
- As he entered into a certain village, ten men who were lepers met him, who stood at a distance.
- American Standard Version (ASV)
- And as he entered into a certain village, there met him ten men that were lepers, who stood afar off:
- Bible in Basic English (BBE)
- And when he went into a certain small town he came across ten men who were lepers, and they, keeping themselves at a distance,
- Darby Translation (DBY)
- And as he entered into a certain village ten leprous men met him, who stood afar off.
- Webster's Bible (WBS)
- And as he entered into a certain village, there met him ten men that were lepers, who stood at a distance.
- Young's Literal Translation (YLT)
- and he entering into a certain village, there met him ten leprous men, who stood afar off,
Read in context
- 10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
- 11ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
- 12ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
- 13ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
- 14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
Cross references
- Leviticus 13:45–46 ಯಾಜಕಕಾಂಡ 13:45–46ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Luke 5:12 ಲೂಕನು 5:12ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
- 2 Kings 7:3 2 ಅರಸುಗಳು 7:3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- 2 Chronicles 26:20–21 2 ಪೂರ್ವಕಾಲವೃತ್ತಾಂತ 26:20–21ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- 2 Kings 5:27 2 ಅರಸುಗಳು 5:27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Numbers 5:2–3 ಅರಣ್ಯಕಾಂಡ 5:2–3ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- Numbers 12:14 ಅರಣ್ಯಕಾಂಡ 12:14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
Original words (Greek)
- And · G2532καί kaí
- he · G846αὐτός autós
- entered · G1525εἰσέρχομαι eisérchomai
- into · G1519εἰς eis
- certain · G5100τὶς tìs
- village · G2968κώμη kṓmē
- met · G528ἀπαντάω apantáō
- him · G846αὐτός autós
- ten · G1176δέκα déka
- men · G435ἀνήρ anḗr
- lepers · G3015λεπρός leprós
- which · G3739ὅς hós
- stood · G2476ἵστημι hístēmi
- off · G4207πόῤῥωθεν pórrhōthen