Luke · chapter 17 · verse 13
Luke 17:13 in Kannada
ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
Avaru tamma svaravetti--yesuve,odeyane, namma mele karuneyidu endu koogi helidaru.
Luke 17:13 in English
- King James Version (KJV)
- And they lifted up [their] voices, and said, Jesus, Master, have mercy on us.
- World English Bible (WEB)
- They lifted up their voices, saying, “Jesus, Master, have mercy on us!”
- American Standard Version (ASV)
- and they lifted up their voices, saying, Jesus, Master, have mercy on us.
- Bible in Basic English (BBE)
- Said, in loud voices, Jesus, Master, have mercy on us.
- Darby Translation (DBY)
- And they lifted up [their] voice saying, Jesus, Master, have compassion on us.
- Webster's Bible (WBS)
- And they lifted up [their] voices, and said, Jesus, Master, have mercy on us.
- Young's Literal Translation (YLT)
- and they lifted up the voice, saying, 'Jesus, master, deal kindly with us;'
Read in context
- 11ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
- 12ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
- 13ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
- 14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- 15ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
Cross references
- Matthew 9:27 ಮತ್ತಾಯನು 9:27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Matthew 20:30–31 ಮತ್ತಾಯನು 20:30–31ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Luke 18:38–39 ಲೂಕನು 18:38–39ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- Mark 9:22 ಮಾರ್ಕನು 9:22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- Luke 5:5 ಲೂಕನು 5:5ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.