Luke · chapter 17 · verse 15
Luke 17:15 in Kannada
ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
Avaralli obbanu taanu svastha vaadaddannu nodi hindirugi bandu mahaa shabdadinda devarannu mahimepadisuttaa
Luke 17:15 in English
- King James Version (KJV)
- And one of them, when he saw that he was healed, turned back, and with a loud voice glorified God,
- World English Bible (WEB)
- One of them, when he saw that he was healed, turned back, glorifying God with a loud voice.
- American Standard Version (ASV)
- And one of them, when he saw that he was healed, turned back, with a loud voice glorifying God;
- Bible in Basic English (BBE)
- And one of them, when he saw that he was clean, turning back, gave praise to God in a loud voice;
- Darby Translation (DBY)
- And one of them, seeing that he was cured, turned back, glorifying God with a loud voice,
- Webster's Bible (WBS)
- And one of them, when he saw that he was healed, turned back, and with a loud voice glorified God,
- Young's Literal Translation (YLT)
- and one of them having seen that he was healed did turn back, with a loud voice glorifying God,
Read in context
- 13ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
- 14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- 15ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
- 16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
- 17ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
Cross references
- Psalm 30:11–12 ಕೀರ್ತನೆಗಳು 30:11–12ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 103:1–4 ಕೀರ್ತನೆಗಳು 103:1–4ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- Psalm 118:18–19 ಕೀರ್ತನೆಗಳು 118:18–19ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- Isaiah 38:19–22 ಯೆಶಾಯ 38:19–22ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು. ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು. ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು. ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Luke 17:17–18 ಲೂಕನು 17:17–18ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- John 9:38 ಯೋಹಾನನು 9:38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
- Psalm 107:20–22 ಕೀರ್ತನೆಗಳು 107:20–22ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- 2 Chronicles 32:24–26 2 ಪೂರ್ವಕಾಲವೃತ್ತಾಂತ 32:24–26ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು. ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು. ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- Psalm 30:1–2 ಕೀರ್ತನೆಗಳು 30:1–2ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ. ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- Psalm 116:12–15 ಕೀರ್ತನೆಗಳು 116:12–15ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ? ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು. ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು. ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.