Luke · chapter 17 · verse 17
Luke 17:17 in Kannada
ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
Aadare yesu avanige--hattu mandi shuddharaaga lillave. Aadare aa ombhattu mandi elli?
Luke 17:17 in English
- King James Version (KJV)
- And Jesus answering said, Were there not ten cleansed? but where [are] the nine?
- World English Bible (WEB)
- Jesus answered, “Weren’t the ten cleansed? But where are the nine?
- American Standard Version (ASV)
- And Jesus answering said, Were not the ten cleansed? but where are the nine?
- Bible in Basic English (BBE)
- And Jesus said, Were there not ten men who were made clean? where are the nine?
- Darby Translation (DBY)
- And Jesus answering said, Were not the ten cleansed? but the nine, where [are they]?
- Webster's Bible (WBS)
- And Jesus answering said, Were there not ten cleansed? but where [are] the nine?
- Young's Literal Translation (YLT)
- And Jesus answering said, 'Were not the ten cleansed, and the nine — where?
Read in context
- 15ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
- 16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
- 17ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
- 18ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- 19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
Cross references
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Psalm 106:13 ಕೀರ್ತನೆಗಳು 106:13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- Genesis 3:9 ಆದಿಕಾಂಡ 3:9ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
- John 8:7–10 ಯೋಹಾನನು 8:7–10ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು. ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು. ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು. ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.