Skip to content
ThuthiThuthiThuthi
Luke · chapter 17 · verse 18

Luke 17:18 in Kannada

ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ

Deva rannu mahimepadisuvadakke hindirugidavaralli ee anyana horatu yaaroo kaanisalilla endu heli

Luke 17:18 in English

King James Version (KJV)
There are not found that returned to give glory to God, save this stranger.
World English Bible (WEB)
Were there none found who returned to give glory to God, except this foreigner?”
American Standard Version (ASV)
Were there none found that returned to give glory to God, save this stranger?
Bible in Basic English (BBE)
Have not any of them come back to give glory to God, but only this one from a strange land?
Darby Translation (DBY)
There have not been found to return and give glory to God save this stranger.
Webster's Bible (WBS)
There are not found returning to give glory to God, save this stranger.
Young's Literal Translation (YLT)
There were not found who did turn back to give glory to God, except this alien;'

Read in context

  1. 16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
  2. 17ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
  3. 18ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
  4. 19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
  5. 20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
Read all of Luke 17

Cross references

Luke 17:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.