Luke · chapter 17 · verse 2
Luke 17:2 in Kannada
ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
Avanu ee chikkavaralli obbanige aatanka padisuvadakkinta avana koralige beesuva kallannu netuhaaki avanannu samudradolage bisaadu vadu avanige uttamavaagide.
Luke 17:2 in English
- King James Version (KJV)
- It were better for him that a millstone were hanged about his neck, and he cast into the sea, than that he should offend one of these little ones.
- World English Bible (WEB)
- It would be better for him if a millstone were hung around his neck, and he were thrown into the sea, rather than that he should cause one of these little ones to stumble.
- American Standard Version (ASV)
- It were well for him if a millstone were hanged about his neck, and he were thrown into the sea, rather than that he should cause one of these little ones to stumble.
- Bible in Basic English (BBE)
- It would be well for him if a great stone was put round his neck and he was dropped into the sea, before he made trouble for any of these little ones.
- Darby Translation (DBY)
- It would be [more] profitable for him if a millstone were hanged about his neck and he cast into the sea, than that he should be a snare to one of these little ones.
- Webster's Bible (WBS)
- It were better for him that a millstone were hanged about his neck, and he cast into the sea, than that he should cause one of these little ones to fall into sin.
- Young's Literal Translation (YLT)
- it is more profitable to him if a weighty millstone is put round about his neck, and he hath been cast into the sea, than that he may cause one of these little ones to stumble.
Read in context
- 1ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
- 2ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
- 3ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
- 4ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
Cross references
- Mark 9:42 ಮಾರ್ಕನು 9:42ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
- Matthew 18:14 ಮತ್ತಾಯನು 18:14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
- Matthew 18:3–6 ಮತ್ತಾಯನು 18:3–6ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು. ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ. ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- 1 Corinthians 8:11–12 1 ಕೊರಿಂಥದವರಿಗೆ 8:11–12ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Matthew 26:24 ಮತ್ತಾಯನು 26:24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 Corinthians 9:22 1 ಕೊರಿಂಥದವರಿಗೆ 9:22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.