Luke · chapter 17 · verse 20
Luke 17:20 in Kannada
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
Devara raajyavu yaavaaga baruvadendu pharisaayaru aatanannu kelalu aatanu avarige pratyuttaravaagi--devara raajyavu pratyakshavaagi baruvadilla.
Luke 17:20 in English
- King James Version (KJV)
- And when he was demanded of the Pharisees, when the kingdom of God should come, he answered them and said, The kingdom of God cometh not with observation:
- World English Bible (WEB)
- Being asked by the Pharisees when God’s Kingdom would come, he answered them, “God’s Kingdom doesn’t come with observation;
- American Standard Version (ASV)
- And being asked by the Pharisees, when the kingdom of God cometh, he answered them and said, The kingdom of God cometh not with observation:
- Bible in Basic English (BBE)
- And when the Pharisees put questions to him about when the kingdom of God would come, he gave them an answer and said, The kingdom of God will not come through observation:
- Darby Translation (DBY)
- And having been asked by the Pharisees, When is the kingdom of God coming? he answered them and said, The kingdom of God does not come with observation;
- Webster's Bible (WBS)
- And when he was asked by the Pharisees, when the kingdom of God should come, he answered them and said, The kingdom of God cometh not with observation.
- Young's Literal Translation (YLT)
- And having been questioned by the Pharisees, when the reign of God doth come, he answered them, and said, 'The reign of God doth not come with observation;
Read in context
- 18ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- 19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- 20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
- 21ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- 22ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
Cross references
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- Luke 19:11 ಲೂಕನು 19:11ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
- Luke 16:16 ಲೂಕನು 16:16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Acts 1:6–7 ಅಪೊಸ್ತಲರ ಕೃತ್ಯಗಳು 1:6–7ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು. ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Luke 17:23–24 ಲೂಕನು 17:23–24ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ. ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
- Luke 10:11 ಲೂಕನು 10:11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
Original words (Greek)
- And · G1161δέ dé
- demanded · G1905ἐπερωτάω eperōtáō
- of · G5259ὑπό hypó
- Pharisees · G5330Φαρισαῖος Pharisaîos
- when · G4219πότε póte
- kingdom · G932βασιλεία basileía
- God · G2316θεός theós
- come · G2064ἔρχομαι érchomai
- answered · G611ἀποκρίνομαι apokrínomai
- them · G846αὐτός autós
- and · G2532καί kaí
- said · G2036ἔπω épō