Luke · chapter 17 · verse 21
Luke 17:21 in Kannada
ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
Idallade--igo, illide! Illave ago, allide endu avaru heluvadakkaagu vadilla; yaakandare igo, devara raajyavu nimmolage ide andanu.
Luke 17:21 in English
- King James Version (KJV)
- Neither shall they say, Lo here! or, lo there! for, behold, the kingdom of God is within you.
- World English Bible (WEB)
- neither will they say, ‘Look, here!’ or, ‘Look, there!’ for behold, God’s Kingdom is within you.”
- American Standard Version (ASV)
- neither shall they say, Lo, here! or, There! for lo, the kingdom of God is within you.
- Bible in Basic English (BBE)
- And men will not say, See, it is here! or, There! for the kingdom of God is among you.
- Darby Translation (DBY)
- nor shall they say, Lo here, or, Lo there; for behold, the kingdom of God is in the midst of you.
- Webster's Bible (WBS)
- Neither will they say, Lo here! or lo there! for behold, the kingdom of God is within you.
- Young's Literal Translation (YLT)
- nor shall they say, Lo, here; or lo, there; for lo, the reign of God is within you.'
Read in context
- 19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- 20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
- 21ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- 22ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
- 23ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
Cross references
- Matthew 12:28 ಮತ್ತಾಯನು 12:28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Mark 13:21 ಮಾರ್ಕನು 13:21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
- Luke 10:9–11 ಲೂಕನು 10:9–11ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ. ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Matthew 24:23–28 ಮತ್ತಾಯನು 24:23–28ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು. ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ. ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ. ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು. ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- Luke 17:23 ಲೂಕನು 17:23ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
- Luke 21:8 ಲೂಕನು 21:8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
- John 1:26 ಯೋಹಾನನು 1:26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;