Skip to content
ThuthiThuthiThuthi
Luke · chapter 17 · verse 23

Luke 17:23 in Kannada

ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.

Avaru nimage--illi nodiri illave alli nodiri endu helidare allige hogabediri illave avarannu himbaalisabediri.

Luke 17:23 in English

King James Version (KJV)
And they shall say to you, See here; or, see there: go not after [them], nor follow [them].
World English Bible (WEB)
They will tell you, ‘Look, here!’ or ‘Look, there!’ Don’t go away or follow after them,
American Standard Version (ASV)
And they shall say to you, Lo, there! Lo, here! go not away, nor follow after [them]:
Bible in Basic English (BBE)
And if they say to you, See, it is there! or, It is here! do not go away, or go after them.
Darby Translation (DBY)
And they will say to you, Lo here, or Lo there; go not, nor follow [them].
Webster's Bible (WBS)
And they will say to you, See here; or, see there: go not after [them] , nor follow them.
Young's Literal Translation (YLT)
and they shall say to you, Lo, here; or lo, there; ye may not go away, nor follow;

Read in context

  1. 21ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
  2. 22ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
  3. 23ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
  4. 24ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
  5. 25ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
Read all of Luke 17

Cross references

Luke 17:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.