Skip to content
ThuthiThuthiThuthi
Luke · chapter 17 · verse 25

Luke 17:25 in Kannada

ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.

Aadare aatanu modalu aneka shramegalannu anubhavisi ee santatiyavarinda tiraskarisalpaduvadu agatyavaa gide.

Luke 17:25 in English

King James Version (KJV)
But first must he suffer many things, and be rejected of this generation.
World English Bible (WEB)
But first, he must suffer many things and be rejected by this generation.
American Standard Version (ASV)
But first must he suffer many things and be rejected of this generation.
Bible in Basic English (BBE)
But first, he will have to undergo much and be put on one side by this generation.
Darby Translation (DBY)
But first he must suffer many things and be rejected of this generation.
Webster's Bible (WBS)
But first he must suffer many things, and be rejected by this generation.
Young's Literal Translation (YLT)
and first it behoveth him to suffer many things, and to be rejected by this generation.

Read in context

  1. 23ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
  2. 24ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
  3. 25ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
  4. 26ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
  5. 27ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
Read all of Luke 17

Cross references

Luke 17:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.