Luke · chapter 17 · verse 33
Luke 17:33 in Kannada
ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
Yaavanu tanna praanavannu ulisikolluvadakke prayatnisuvano avanu adannu kalakolluvanu; yaavanu tanna praanavannu kalakolluvano avanu adannu kaapaadikollu vanu.
Luke 17:33 in English
- King James Version (KJV)
- Whosoever shall seek to save his life shall lose it; and whosoever shall lose his life shall preserve it.
- World English Bible (WEB)
- Whoever seeks to save his life loses it, but whoever loses his life preserves it.
- American Standard Version (ASV)
- Whosoever shall seek to gain his life shall lose it: but whosoever shall lose [his life] shall preserve it.
- Bible in Basic English (BBE)
- If anyone makes an attempt to keep his life, it will be taken from him, but if anyone gives up his life, he will keep it.
- Darby Translation (DBY)
- Whosoever shall seek to save his life shall lose it, and whosoever shall lose it shall preserve it.
- Webster's Bible (WBS)
- Whoever shall seek to save his life, shall lose it; and whoever shall lose his life, shall preserve it.
- Young's Literal Translation (YLT)
- Whoever may seek to save his life, shall lose it; and whoever may lose it, shall preserve it.
Read in context
- 31ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
- 32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- 33ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
- 35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
Cross references
- Matthew 10:39 ಮತ್ತಾಯನು 10:39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Mark 8:35–37 ಮಾರ್ಕನು 8:35–37ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- John 12:25 ಯೋಹಾನನು 12:25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
- Luke 9:24–25 ಲೂಕನು 9:24–25ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
- Matthew 16:25 ಮತ್ತಾಯನು 16:25ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ