Luke · chapter 17 · verse 35
Luke 17:35 in Kannada
ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
Ibbaru hengasaru joteyaagi beesuttiruvaru; obbalu tegeya lpaduvalu, mattobbalu bidalpaduvalu.
Luke 17:35 in English
- King James Version (KJV)
- Two [women] shall be grinding together; the one shall be taken, and the other left.
- World English Bible (WEB)
- There will be two grinding grain together. One will be taken and the other will be left.”
- American Standard Version (ASV)
- There shall be two women grinding together; the one shall be taken, and the other shall be left.
- Bible in Basic English (BBE)
- Two women will be crushing grain together; one will be taken away and the other let go.
- Darby Translation (DBY)
- Two [women] shall be grinding together; the one shall be seized and the other shall be let go.
- Webster's Bible (WBS)
- Two [women] will be grinding together; the one will be taken, and the other left.
- Young's Literal Translation (YLT)
- two women shall be grinding at the same place together, the one shall be taken, and the other shall be left;
Read in context
- 33ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
- 35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
- 36ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
- 37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Cross references
- Matthew 24:41 ಮತ್ತಾಯನು 24:41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- Exodus 11:5 ವಿಮೋಚನಕಾಂಡ 11:5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.