Skip to content
ThuthiThuthiThuthi
Luke · chapter 17 · verse 36

Luke 17:36 in Kannada

ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.

Ibbaru holadalliruvaru; obbanu tegeyalpaduvanu, mattobbanu bidalpaduvanu endu naanu nimage heluttene andanu.aaga avaru pratyuttaravaagi aatanige--kartane, elli endu kelalu aatanu avarige--hena ellideyo alli haddugalu koodikolluvavu andanu.

Luke 17:36 in English

King James Version (KJV)
Two [men] shall be in the field; the one shall be taken, and the other left.
Bible in Basic English (BBE)
[]
Darby Translation (DBY)
[Two men shall be in the field; the one shall be seized and the other let go.]
Webster's Bible (WBS)
Two [men] will be in the field; the one will be taken, and the other left.
Young's Literal Translation (YLT)
two men shall be in the field, the one shall be taken, and the other left.'

Read in context

  1. 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
  2. 35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
  3. 36ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
  4. 37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Read all of Luke 17

Luke 17:36 in Tamil

Kannada Bible: Kannada Old Version, public domain.

King James Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.