Skip to content
ThuthiThuthiThuthi
Luke · chapter 17 · verse 4

Luke 17:4 in Kannada

ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.

Avanu ondu dinadalli elu saari ninage virodhavaagi tappu maadi ade dinadalli elu saari ninna kadege tirugikondu-- naanu maanasaantarapaduttene endu helidare neenu avanannu kshamisabeku andanu.

Luke 17:4 in English

King James Version (KJV)
And if he trespass against thee seven times in a day, and seven times in a day turn again to thee, saying, I repent; thou shalt forgive him.
World English Bible (WEB)
If he sins against you seven times in the day, and seven times returns, saying, ‘I repent,’ you shall forgive him.”
American Standard Version (ASV)
And if he sin against thee seven times in the day, and seven times turn again to thee, saying, I repent; thou shalt forgive him.
Bible in Basic English (BBE)
And if he does you wrong seven times in a day, and seven times comes to you and says, I have regret for what I have done; let him have forgiveness.
Darby Translation (DBY)
And if he should sin against thee seven times in the day, and seven times should return to thee, saying, I repent, thou shalt forgive him.
Webster's Bible (WBS)
And if he shall trespass against thee seven times in a day, and seven times in a day shall turn again to thee, saying, I repent; thou shalt forgive him.
Young's Literal Translation (YLT)
and if seven times in the day he may sin against thee, and seven times in the day may turn back to thee, saying, I reform; thou shalt forgive him.'

Read in context

  1. 2ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
  2. 3ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
  3. 4ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
  4. 5ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
  5. 6ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
Read all of Luke 17

Cross references

Luke 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.