Luke · chapter 17 · verse 9
Luke 17:9 in Kannada
ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
Tanage appane kottavugalannu aa aalu maadidare (yajamaa nanu) avanige krutajnyateyullavanaagiruvano? Naanu nenasuvadilla.
Luke 17:9 in English
- King James Version (KJV)
- Doth he thank that servant because he did the things that were commanded him? I trow not.
- World English Bible (WEB)
- Does he thank that servant because he did the things that were commanded? I think not.
- American Standard Version (ASV)
- Doth he thank the servant because he did the things that were commanded?
- Bible in Basic English (BBE)
- Does he give praise to the servant because he did what was ordered?
- Darby Translation (DBY)
- Is he thankful to the bondman because he has done what was ordered? I judge not.
- Webster's Bible (WBS)
- Doth he thank that servant, because he did the things that were commanded him? I suppose not.
- Young's Literal Translation (YLT)
- Hath he favour to that servant because he did the things directed? I think not.
Read in context
- 7ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
- 8ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
- 9ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
- 10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
- 11ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.