Luke · chapter 18 · verse 1
Luke 18:1 in Kannada
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
Janaru besaragollade yaavaagaloo praarthisatakkaddendu aatanu avarige ondu saamyavannu helidanu--
Luke 18:1 in English
- King James Version (KJV)
- And he spake a parable unto them [to this end], that men ought always to pray, and not to faint;
- World English Bible (WEB)
- He also spoke a parable to them that they must always pray and not give up,
- American Standard Version (ASV)
- And he spake a parable unto them to the end that they ought always to pray, and not to faint;
- Bible in Basic English (BBE)
- And he made a story for them, the point of which was that men were to go on making prayer and not get tired;
- Darby Translation (DBY)
- And he spoke also a parable to them to the purport that they should always pray and not faint,
- Webster's Bible (WBS)
- And he spoke a parable to them [to this end] , that men ought always [to] pray, and not to faint;
- Young's Literal Translation (YLT)
- And he spake also a simile to them, that it behoveth [us] always to pray, and not to faint,
Read in context
- 1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- 2ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
- 3ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
Cross references
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- 1 Thessalonians 5:17 1 ಥೆಸಲೊನೀಕದವರಿಗೆ 5:17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Jeremiah 29:12 ಯೆರೆಮೀಯ 29:12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Psalm 86:3 ಕೀರ್ತನೆಗಳು 86:3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
- Psalm 102:17 ಕೀರ್ತನೆಗಳು 102:17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- Luke 11:5–9 ಲೂಕನು 11:5–9ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು; ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು. ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.