Skip to content
ThuthiThuthiThuthi
Luke · chapter 18 · verse 10

Luke 18:10 in Kannada

ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.

Ibbaru praarthane maaduvadakke devaalayadolage hodaru; obbanu pharisaayanu, mattobbanu sunkadavanu.

Luke 18:10 in English

King James Version (KJV)
Two men went up into the temple to pray; the one a Pharisee, and the other a publican.
World English Bible (WEB)
“Two men went up into the temple to pray; one was a Pharisee, and the other was a tax collector.
American Standard Version (ASV)
Two men went up into the temple to pray; the one a Pharisee, and the other a publican.
Bible in Basic English (BBE)
Two men went up to the Temple for prayer; one a Pharisee, and the other a tax-farmer.
Darby Translation (DBY)
Two men went up into the temple to pray; the one a Pharisee, and the other a tax-gatherer.
Webster's Bible (WBS)
Two men went up into the temple to pray; the one a Pharisee, and the other a publican.
Young's Literal Translation (YLT)
'Two men went up to the temple to pray, the one a Pharisee, and the other a tax-gatherer;

Read in context

  1. 8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
  2. 9ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
  3. 10ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
  4. 11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
  5. 12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
Read all of Luke 18

Cross references

Luke 18:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.