Skip to content
ThuthiThuthiThuthi
Luke · chapter 18 · verse 11

Luke 18:11 in Kannada

ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

Pharisaayanu nintukondu tannolage heege praarthisuttaa--devare, sulu kolluvavaroo aneetivantaroo vyabhichaarigaloo aagiruva mikkaadavarante illave ee sunkadavana haage naanu alla, aadadarinda naanu ninage stotra sallisuttene.

Luke 18:11 in English

King James Version (KJV)
The Pharisee stood and prayed thus with himself, God, I thank thee, that I am not as other men [are], extortioners, unjust, adulterers, or even as this publican.
World English Bible (WEB)
The Pharisee stood and prayed by himself like this: ‘God, I thank you that I am not like the rest of men: extortionists, unrighteous, adulterers, or even like this tax collector.
American Standard Version (ASV)
The Pharisee stood and prayed thus with himself, God, I thank thee, that I am not as the rest of men, extortioners, unjust, adulterers, or even as this publican.
Bible in Basic English (BBE)
The Pharisee, taking up his position, said to himself these words: God, I give you praise because I am not like other men, who take more than their right, who are evil-doers, who are untrue to their wives, or even like this tax-farmer.
Darby Translation (DBY)
The Pharisee, standing, prayed thus to himself: God, I thank thee that I am not as the rest of men, rapacious, unjust, adulterers, or even as this tax-gatherer.
Webster's Bible (WBS)
The Pharisee stood and prayed thus with himself, God, I thank thee, that I am not as other men [are] , extortioners, unjust, adulterers, or even as this publican.
Young's Literal Translation (YLT)
the Pharisee having stood by himself, thus prayed: God, I thank Thee that I am not as the rest of men, rapacious, unrighteous, adulterers, or even as this tax-gatherer;

Read in context

  1. 9ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
  2. 10ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
  3. 11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
  4. 12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
  5. 13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
Read all of Luke 18

Cross references

Luke 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.