Skip to content
ThuthiThuthiThuthi
Luke · chapter 18 · verse 12

Luke 18:12 in Kannada

ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.

Naanu vaaradalli eradu saari upavaasa maaduttene; nanagiruvade llavugalalli dashaansha koduttene endu helidanu.

Luke 18:12 in English

King James Version (KJV)
I fast twice in the week, I give tithes of all that I possess.
World English Bible (WEB)
I fast twice a week. I give tithes of all that I get.’
American Standard Version (ASV)
I fast twice in the week; I give tithes of all that I get.
Bible in Basic English (BBE)
Twice in the week I go without food; I give a tenth of all I have.
Darby Translation (DBY)
I fast twice in the week, I tithe everything I gain.
Webster's Bible (WBS)
I fast twice in the week, I give tithes of all that I possess.
Young's Literal Translation (YLT)
I fast twice in the week, I give tithes of all things — as many as I possess.

Read in context

  1. 10ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
  2. 11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
  3. 12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
  4. 13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
  5. 14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Luke 18

Cross references

Luke 18:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.