Skip to content
ThuthiThuthiThuthi
Luke · chapter 18 · verse 14

Luke 18:14 in Kannada

ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Ivane pharisaayaniginta neetivantanendu nirnayisalpatta vanaagi tanna manege hodanu; yaakandare tannannu hechchisikolluva pratiyobbanu taggisalpaduvanu mattu tannannu taggisikolluvavanu hechchisalpaduvanu endu naanu nimage heluttene andanu.

Luke 18:14 in English

King James Version (KJV)
I tell you, this man went down to his house justified [rather] than the other: for every one that exalteth himself shall be abased; and he that humbleth himself shall be exalted.
World English Bible (WEB)
I tell you, this man went down to his house justified rather than the other; for everyone who exalts himself will be humbled, but he who humbles himself will be exalted.”
American Standard Version (ASV)
I say unto you, This man went down to his house justified rather than the other: for every one that exalteth himself shall be humbled; but he that humbleth himself shall be exalted.
Bible in Basic English (BBE)
I say to you, This man went back to his house with God's approval, and not the other: for everyone who makes himself high will be made low and whoever makes himself low will be made high.
Darby Translation (DBY)
I say unto you, This [man] went down to his house justified rather than that [other]. For every one who exalts himself shall be humbled, and he that humbles himself shall be exalted.
Webster's Bible (WBS)
I tell you, this man went down to his house justified [rather] than the other: for every one that exalteth himself shall be abased; and he that humbleth himself shall be exalted.
Young's Literal Translation (YLT)
I say to you, this one went down declared righteous, to his house, rather than that one: for every one who is exalting himself shall be humbled, and he who is humbling himself shall be exalted.'

Read in context

  1. 12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
  2. 13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
  3. 14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  4. 15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
  5. 16ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
Read all of Luke 18

Cross references

Luke 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.