Luke · chapter 18 · verse 15
Luke 18:15 in Kannada
ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
Taruvaaya chikkamakkalannu saha yesu muttuvante janaru avugalannu aatana balige tandaaga aatana shishyaru idannu nodi avaranu gadarisidaru.
Luke 18:15 in English
- King James Version (KJV)
- And they brought unto him also infants, that he would touch them: but when [his] disciples saw [it], they rebuked them.
- World English Bible (WEB)
- They were also bringing their babies to him, that he might touch them. But when the disciples saw it, they rebuked them.
- American Standard Version (ASV)
- And they were bringing unto him also their babes, that he should touch them: but when the disciples saw it, they rebuked them.
- Bible in Basic English (BBE)
- And they took their children to him, so that he might put his hands on them: but when the disciples saw it, they said sharp words to them
- Darby Translation (DBY)
- And they brought to him also infants that he might touch them, but the disciples when they saw [it] rebuked them.
- Webster's Bible (WBS)
- And they brought to him also infants, that he would touch them: but when [his] disciples saw [it] , they rebuked them.
- Young's Literal Translation (YLT)
- And they were bringing near also the babes, that he may touch them, and the disciples having seen did rebuke them,
Read in context
- 13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- 14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
- 16ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
- 17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Mark 10:13–16 ಮಾರ್ಕನು 10:13–16ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು. ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು. ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ. ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
- Matthew 19:13–15 ಮತ್ತಾಯನು 19:13–15ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು. ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
- 1 Samuel 1:24 1 ಸಮುವೇಲನು 1:24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
- Luke 9:49–50 ಲೂಕನು 9:49–50ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು. ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- Luke 9:54 ಲೂಕನು 9:54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
Original words (Greek)
- And · G1161δέ dé
- brought · G4374προσφέρω prosphérō
- him · G846αὐτός autós
- also · G2532καί kaí
- infants · G1025βρέφος bréphos
- that · G2443ἵνα hína
- touch · G680ἅπτομαι háptomai
- them · G846αὐτός autós
- when · G1161δέ dé
- disciples · G3101μαθητής mathētḗs
- saw · G1492εἴδω eídō
- rebuked · G2008ἐπιτιμάω epitimáō
- them · G846αὐτός autós