Skip to content
ThuthiThuthiThuthi
Luke · chapter 18 · verse 16

Luke 18:16 in Kannada

ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.

Aadare yesu avarannu tanna hattirakke karedu--chikka makkalannu nanna hattirakke baruvante bidiri; avugalige addi maadabediri; yaakandare devara raajyavu anthavarade.

Luke 18:16 in English

King James Version (KJV)
But Jesus called them [unto him], and said, Suffer little children to come unto me, and forbid them not: for of such is the kingdom of God.
World English Bible (WEB)
Jesus summoned them, saying, “Allow the little children to come to me, and don’t hinder them, for God’s Kingdom belongs to such as these.
American Standard Version (ASV)
But Jesus called them unto him, saying, Suffer the little children to come unto me, and forbid them not: for to such belongeth the kingdom of God.
Bible in Basic English (BBE)
But Jesus sent for them, saying, Let the children come to me, and do not keep them away, for of such is the kingdom of heaven.
Darby Translation (DBY)
But Jesus calling them to [him] said, Suffer little children to come to me, and do not forbid them, for of such is the kingdom of God.
Webster's Bible (WBS)
But Jesus called them [to him] , and said, Suffer little children to come to me, and forbid them not: for of such is the kingdom of God.
Young's Literal Translation (YLT)
and Jesus having called them near, said, 'Suffer the little children to come unto me, and forbid them not, for of such is the reign of God;

Read in context

  1. 14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  2. 15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
  3. 16ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
  4. 17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  5. 18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
Read all of Luke 18

Cross references

Original words (Greek)

Luke 18:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.