Skip to content
ThuthiThuthiThuthi
Luke · chapter 18 · verse 17

Luke 18:17 in Kannada

ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Yaavanaadaroo ee chikka maguvinante devara raajyavannu angeekarisadiruvano avanu adarolage seruvade illavendu naanu nimage nijavaagi heluttene andanu.

Luke 18:17 in English

King James Version (KJV)
Verily I say unto you, Whosoever shall not receive the kingdom of God as a little child shall in no wise enter therein.
World English Bible (WEB)
Most certainly, I tell you, whoever doesn’t receive God’s Kingdom like a little child, he will in no way enter into it.”
American Standard Version (ASV)
Verily I say unto you, Whosoever shall not receive the kingdom of God as a little child, he shall in no wise enter therein.
Bible in Basic English (BBE)
Truly I say to you, Whoever does not put himself under the kingdom of God like a little child, will not come into it at all.
Darby Translation (DBY)
Verily I say to you, Whosoever shall not receive the kingdom of God as a little child shall in no wise enter therein.
Webster's Bible (WBS)
Verily I say to you, Whoever shall not receive the kingdom of God as a little child, shall in no wise enter into it.
Young's Literal Translation (YLT)
verily I say to you, Whoever may not receive the reign of God as a little child, may not enter into it.'

Read in context

  1. 15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
  2. 16ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
  3. 17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  4. 18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
  5. 19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
Read all of Luke 18

Cross references

Luke 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.