Luke · chapter 18 · verse 19
Luke 18:19 in Kannada
ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
Adakke yesu avanige--neenu nannannu olleyavanendu yaake kareyuttee? Devarobbane horatu olleyavanu yaavanoo illa.
Luke 18:19 in English
- King James Version (KJV)
- And Jesus said unto him, Why callest thou me good? none [is] good, save one, [that is], God.
- World English Bible (WEB)
- Jesus asked him, “Why do you call me good? No one is good, except one: God.
- American Standard Version (ASV)
- And Jesus said unto him, Why callest thou me good? none is good, save one, [even] God.
- Bible in Basic English (BBE)
- And Jesus said to him, Why do you say that I am good? No one is good, but only God.
- Darby Translation (DBY)
- But Jesus said to him, Why callest thou me good? There is none good but one, God.
- Webster's Bible (WBS)
- And Jesus said to him, Why callest thou me good? none [is] good, save one, [that is] God.
- Young's Literal Translation (YLT)
- And Jesus said to him, 'Why me dost thou call good? no one [is] good, except One — God;
Read in context
- 17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
- 19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
- 20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- 21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
Cross references
- Job 15:14–16 ಯೋಬನು 15:14–16ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು? ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ. ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Job 25:4 ಯೋಬನು 25:4ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Luke 11:13 ಲೂಕನು 11:13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.