Skip to content
ThuthiThuthiThuthi
Luke · chapter 18 · verse 21

Luke 18:21 in Kannada

ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.

Adakkavanu--nanna baalyadinda naanu ivellavu galannu kaikondiddene endu helidanu.

Luke 18:21 in English

King James Version (KJV)
And he said, All these have I kept from my youth up.
World English Bible (WEB)
He said, “I have observed all these things from my youth up.”
American Standard Version (ASV)
And he said, All these things have I observed from my youth up.
Bible in Basic English (BBE)
And he said, All these things I have done from the time when I was a boy.
Darby Translation (DBY)
And he said, All these things have I kept from my youth.
Webster's Bible (WBS)
And he said, All these have I kept from my youth.
Young's Literal Translation (YLT)
And he said, 'All these I did keep from my youth;'

Read in context

  1. 19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
  2. 20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
  3. 21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
  4. 22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
  5. 23ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
Read all of Luke 18

Cross references

Original words (Greek)

Luke 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.