Luke · chapter 18 · verse 22
Luke 18:22 in Kannada
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
Aaga yesu ivugalannu keli avanige--aadaagyoo ninage ondu korate ide; ninage iruvadellavannu maari badavarige hanchikodu; paralokadalli ninage sampattu iruvadu; bandu nannannu himbaa lisu andanu.
Luke 18:22 in English
- King James Version (KJV)
- Now when Jesus heard these things, he said unto him, Yet lackest thou one thing: sell all that thou hast, and distribute unto the poor, and thou shalt have treasure in heaven: and come, follow me.
- World English Bible (WEB)
- When Jesus heard these things, he said to him, “You still lack one thing. Sell all that you have and distribute it to the poor. Then you will have treasure in heaven; then come, follow me.”
- American Standard Version (ASV)
- And when Jesus heard it, he said unto him, One thing thou lackest yet: sell all that thou hast, and distribute unto the poor, and thou shalt have treasure in heaven: and come, follow me.
- Bible in Basic English (BBE)
- And Jesus, hearing it, said to him, One thing you still have need of; get money for your goods, and give it away to the poor, and you will have wealth in heaven; and come after me.
- Darby Translation (DBY)
- And when Jesus had heard this, he said to him, One thing is lacking to thee yet: Sell all that thou hast and distribute to the poor, and thou shalt have treasure in the heavens, and come, follow me.
- Webster's Bible (WBS)
- Now when Jesus heard these things, he said to him, Yet lackest thou one thing: sell all that thou hast, and distribute to the poor, and thou shalt have treasure in heaven: and come, follow me.
- Young's Literal Translation (YLT)
- and having heard these things, Jesus said to him, 'Yet one thing to thee is lacking; all things — as many as thou hast — sell, and distribute to the poor, and thou shalt have treasure in heaven, and come, be following me;'
Read in context
- 20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- 21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
- 22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- 23ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
- 24ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
Cross references
- Luke 12:33 ಲೂಕನು 12:33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
- 1 Timothy 6:18–19 1 ತಿಮೊಥೆಯನಿಗೆ 6:18–19ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು. ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- Matthew 19:21 ಮತ್ತಾಯನು 19:21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
- Matthew 6:19–20 ಮತ್ತಾಯನು 6:19–20ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Luke 9:23 ಲೂಕನು 9:23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Acts 4:34–37 ಅಪೊಸ್ತಲರ ಕೃತ್ಯಗಳು 4:34–37ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು. ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Philippians 3:13 ಫಿಲಿಪ್ಪಿಯವರಿಗೆ 3:13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
- Acts 2:44–45 ಅಪೊಸ್ತಲರ ಕೃತ್ಯಗಳು 2:44–45ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು. ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
- Luke 9:57–62 ಲೂಕನು 9:57–62ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು. ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು. ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು. ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು. ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.