Luke · chapter 18 · verse 23
Luke 18:23 in Kannada
ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
Avanu idannu keli bahala duhkhavullavanaadanu; yaakandare avanu bahala aishvaryavantanaagiddanu.
Luke 18:23 in English
- King James Version (KJV)
- And when he heard this, he was very sorrowful: for he was very rich.
- World English Bible (WEB)
- But when he heard these things, he became very sad, for he was very rich.
- American Standard Version (ASV)
- But when he heard these things, he became exceeding sorrowful; for he was very rich.
- Bible in Basic English (BBE)
- But at these words he became very sad, for he had great wealth.
- Darby Translation (DBY)
- But when he heard this he became very sorrowful, for he was very rich.
- Webster's Bible (WBS)
- And when he heard this, he was very sorrowful: for he was very rich.
- Young's Literal Translation (YLT)
- and he, having heard these things, became very sorrowful, for he was exceeding rich.
Read in context
- 21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
- 22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- 23ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
- 24ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
- 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
Cross references
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- 1 John 2:15 1 ಯೋಹಾನನು 2:15ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
- Job 31:24–25 ಯೋಬನು 31:24–25ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
- Mark 10:22 ಮಾರ್ಕನು 10:22ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
- Matthew 19:22 ಮತ್ತಾಯನು 19:22ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Luke 8:14 ಲೂಕನು 8:14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- Judges 18:23–24 ನ್ಯಾಯಸ್ಥಾಪಕರು 18:23–24ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು. ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.